Breaking News

ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ

Spread the love

ಮುಂಬೈ: ಅನೈತಿಕ ಸಂಬಂಧ ಹೊಂದಿದ್ದ ಸೊಸೆಯನ್ನು ಮತ್ತು ಆಕೆಯ ಪ್ರಿಯಕರನ ತಲೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಮಾರಿಯಾ ಮತ್ತು 27 ವರ್ಷದ ಅರ್ಬಕ್ ಭಾಗ್ವತ್ ರನ್ನು ಟ್ರ್ಯಾಕ್ಟರ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಸಂಬಂಧ ಮಾವ ಬತ್ವೆಲ್ ಲಾಲ್ಜಾರೆ ಮತ್ತು ಲಾಲ್ಜಾರೆ ಮಗ ವಿಕಾಸ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಾರಿಯಾ ಲಾಲ್ಜಾರೆ ಪತಿ 10 ವರ್ಷದ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮಾರಿಯಾ ವಿವಾಹಿತ ಅರ್ಬಕ್ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಇದನ್ನು ಮಾವನ ಮನೆಯವರು ವಿರೋಧಿಸಿದ್ದರು. ಅಲ್ಲದೆ ಹಲವು ಬಾರಿ ಭಾಗ್ವತ್ ಗೆ ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ಭಾಗ್ವತ್ ಬಾತ್ವೆಲ್ ಮತ್ತು ವಿಖಾಸ್ ವಿರುದ್ಧ ಅಂಬಾಡ್ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದರು.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ