Breaking News

ಕುಸುಮ ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ

Spread the love

ಬೆಂಗಳೂರು: ಆರ್​.ಆರ್​ ನಗರ ಉಪಚುನಾವಣೆ ಕಣ ರಂಗೇರುತ್ತಿದ್ದು, ಮೂರು ಪಕ್ಷಗಳು ಜಿದ್ದಾಜಿದ್ದಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಬಿಜೆಪಿ ಪರ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಪ್ರಚಾರ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮ ಪ್ರತಿಕ್ರಿಯಿಸಿದ್ದು, ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದೇ ರೀತಿ ದರ್ಶನ್ ಅವರೂ ಪ್ರಚಾರ ಮಾಡಿದ್ದಾರೆ. ಈ ಹಿಂದೆ ಕೂಡ ದರ್ಶನ್ ಅವರು ಬಹಳಷ್ಟು ಕಡೆ ಪ್ರಚಾರ ಮಾಡಿದ್ದರು, ಅದೇ ರೀತಿ ಅವರು ಈ ಬಾರಿಯೂ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ