Breaking News

ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ

Spread the love

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ. ನಟಿ ಉಮಾಶ್ರೀ ಅವರ‌ಮನೆಯನ್ನು ಕಳ್ಳತನ ಮಾಡಲಾಗಿದೆ.
ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳವು ಮಾಡಿದ ಖದೀಮರಿಗೆ ಬಲೆ‌ಬಿಸಿದ್ದಾರೆ.

Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ