Breaking News
Home / Uncategorized / ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು  ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ

ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು  ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಕಳೆದ ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು  ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ.
ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರೊಂದಿಗೆ ಈ ಕುರಿತು ಸಭೆ ನಡೆಸಲು ತಯಾರಿ ನಡೆಸಿದ್ದಾರೆ.
ನವೆಂಬರ್‌ 4, 5, 6 ನೇ ದಿನಾಂಕದಂದು ಸಭೆ ನಡೆಸಲಿದ್ದಾರೆ. ಸತತ ಮೂರು ದಿನಗಳು ಸಭೆ ನಡೆಸಿ, ಶಾಲೆ ಆರಂಭದ ಬಗ್ಗೆ ಚರ್ಚಿಸಿದ ಬಳಿಕ ಶಾಲೆಗಳನ್ನು ಆರಂಭಿಸಲಾಗುತ್ತದೆ.
ಕೆಲವು ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳವಾಗಿದೆ.  ದಾಖಲಾತಿ ಹೆಚ್ಚಳವನ್ನು ಪರಿಗಣಿಸಿ ಶಾಲೆಗೆ ಸೌಲಭ್ಯ ನೀಡಲಾಗುತ್ತದೆ. ಶಾಲೆಯ ಸ್ವಚ್ಛತೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲ ತಯಾರಿಗಳನ್ನು ಮಾಡಿಕೊಂಡು, ಶಿಕ್ಷಕರಿಗೆ ಬಿಸಿ ನೀರಿನ ವ್ಯವಸ್ಥೆ ಸೇರಿ ಹಲವು ಸೌಲಭ್ಯ ನೀಡಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ‌.

Spread the love

About Laxminews 24x7

Check Also

ರೇವಣ್ಣ ನಡವಳಿಕೆ ಸರಿಯಿಲ್ಲ, ಇಂಗ್ಲೆಂಡ್ ನಲ್ಲೂ ತಗಲಾಕೊಂಡಿದ್ದರು : ಮಾಜಿ ಸಂಸದ ಶಿವರಾಮೇಗೌಡ ಗಂಭೀರ ಆರೋಪ

Spread the loveಮಂಡ್ಯ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಸಂಕಷ್ಟದಲ್ಲಿದ್ದು ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ