Breaking News

ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ

Spread the love

 

 

 

ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು.

ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

ಮಾಧವಾನಂದ ಪ್ರಭೂಜಿ ಅವರ ಜಯಂತಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

 


Spread the love

About Laxminews 24x7

Check Also

ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ

Spread the love ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲ ಜಾತಿ, ಜನಾಂಗ ಒಟ್ಟುಗೂಡಿಸಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇಲ್ಲಿಯವರೆಗೆ 150ಕ್ಕೂ ಅಧಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ