Breaking News

ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

Spread the love

ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಇಲಾಖೆಯಲ್ಲಿ ದಕ್ಷತೆ ಮತ್ತು ಹೊಣೆಗಾರಿಕೆ ಹೆಚ್ಜಿಸಲು ಹಲವು ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ, ಈ ಸರ್ವೆ 2020 ರ ಸೆಪ್ಟೆಂಬರ್ 3 ರಿಂದ 16 ರವರೆಗೆ ನಡೆದಿದ್ದು, ಕರ್ನಾಟಕದಲ್ಲಿ ಎಲ್ಲ 30 ಜಿಲ್ಲೆಗಳಲ್ಲೂ ಸರ್ವೆ ನಡೆಸಲಾಗಿದ್ದು, 16,585 ಜನರ ಮಾದರಿಗಳನ್ನು ಪಡೆದು ಪರೀಕ್ಷೆ ಮಾಡಿದ್ದು, 15,624 ಜನರ ಫಲಿತಾಂಶ ಬಂದಿದೆ ಅಂತ ತಿಳಿಸಿದರು.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ