Breaking News

ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಲಕ್ಷ್ಮಣ ಸವದಿ

Spread the love

ಬೆಳಗಾವಿ:  ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ  ಅಂತಾ ಡಿಸಿಎಂ  ಲಕ್ಷ್ಮಣ ಸವದಿ ಹೇಳಿದ್ದಾರೆ.

ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಿ ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಒತ್ತಾಯ ಇತ್ತು. ಅದರಂತೆ ಈಗ ತನಿಖೆ ನಡೆದಿದೆ ಎಂದರು.

ಕೊಲೆಯಾಗಿರುವ ಯೋಗೀಶಗೌಡ ಅವರ ಕುಟುಂಬದ ಸದಸ್ಯರಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಹೀಗಿರುವಾಗ ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂಬ ವಿರೋಧ ಪಕ್ಷದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸವದಿ ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ