Breaking News

ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ‌*

Spread the love

 

ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ‌, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.
ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ರಮೇಶ್ ಜಾರಕಿಹೊಳಿ‌ ಸ್ಪಷ್ಟಪಡಿಸಿದ್ದಾರೆ.

ಬಿಡಿಸಿಸಿ ಬ್ಯಾಂಕ್ ನ ಮೂರು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುವುದು ಶತಸಿದ್ದ. ಸಂಜೆ ನಾಲ್ಕಕ್ಕೆ ಫಲಿತಾಂಶ ಬರಲಿದೆ. ಮಾಜಿ ಶಾಸಕ ಅರವಿಂದ ಪಾಟೀಲ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ವಿಷಯ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವರು ಹೇಳಿದರು.

 

ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು…….

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಬಿಜೆಪಿಗೆ ಅಧಿಕಾರ ನೀಡಿದರೆ ಶಬರಿಮಲೆ ಚಿನ್ನ ಕಳವು ತನಿಖೆ – ಇದು ಮೋದಿ ಗ್ಯಾರಂಟಿ : ಕೇರಳದಲ್ಲಿ ಪ್ರಧಾನಿ ವಚನ

Spread the loveತಿರುವನಂತಪುರಂ: ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಲಾಗುವುದು. ಇದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ