Breaking News

ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

Spread the love

ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ