Breaking News

ಜಮೀರ್ ಅಹ್ಮದ್,  ಸೌಮ್ಯ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್

Spread the love

ಬೆಂಗಳೂರು : ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಶಾಸಕರಾದ ಜಮೀರ್ ಅಹ್ಮದ್,  ಸೌಮ್ಯ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ.

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್, ಸಿದ್ದರಾಮಯ್ಯ ಮುಂದಿನ ಸಿಎಂ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಹೇಳಿಕೆ ನೀಡಿದ್ದರು. ಜಯನಗರ ಶಾಸಕಿ ಸೌಮ್ಯ ರೆಡ್ಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಗೆಲ್ಲಿಸಿದರೆ, ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಲಿದ್ದಾರೆ ಎಂದು ಹೇಳಿದ್ದರು.

Arrest Reddy or I'll go to Ballari: Zameer Khan | Deccan Herald

ಈ ವಿಚಾರವಾಗಿ ಮಾಧ್ಯಮದಲ್ಲಿ ಪಟ್ಟ ಪಡೆಯುವುದಕ್ಕೂ ಮೊದಲು ಪಟ್ಟದ ಆಸೆ ಎಂಬಂತೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ಆಗಿದ್ದವು. ಈ ಹಿನ್ನೆಲೆಯಲ್ಲಿ ಒಂದು ವಾರದಲ್ಲಿ ಉತ್ತರ ನೀಡಬೇಕು ಎಂದು ಇಬ್ಬರು ಶಾಸಕರಿಗೆ ನೋಟಿಸ್ ನೀಡಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ