Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ

ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ

Spread the love

ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I.  K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು.

 

 

ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು.

 

 

ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ ಮುಂಬರುವ ಎಲ್ಲ ಕೆಲಸ ಕಾರ್ಯ ಗಳು ಯಶಸ್ವಿ ಯಾಗಲಿ ಎಂದು ನಾವು ಹಾರೈಸುತ್ತೇವೆ


Spread the love

About Laxminews 24x7

Check Also

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

Spread the love ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ