Breaking News

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು:

Spread the love

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೀಪಾವಳಿ ಹಬ್ಬದ ವೇಳೆ ಎಲ್ಲ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು, ಸಿಡಿಸಬಾರದೆಂದು ಇಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ಆದೇಶ ನೀಡಿದೆ. ಈ ಆದೇಶವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ.

ದೀಪಾವಳಿ ಸಂದರ್ಭದಲ್ಲಿ ಯಾವುದೇ ಬಗೆಯ ಪಟಾಕಿಗಳನ್ನು ಮಾರಾಟ ಮಾಡಬಾರದು. ಈ ಬಗ್ಗೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನ್ಯಾಯಾಲಯವು ಸೂಚನೆ ಕೊಟ್ಟಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ