Breaking News

ವಿದ್ಯುತ್ ಕದ್ದಾಲಿಕೆ ಆರೋಪ1. 51 ಲಕ್ಷ ರೂ. ದಂಡ:ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ

Spread the love

ಬೆಳಗಾವಿ:  ವಿದ್ಯುತ್ ಕದ್ದಾಲಿಕೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ವರಿಗೆ  ಹೆಸ್ಕಾಂ ಅಧಿಕಾರಿಗಳು  1. 51 ಲಕ್ಷ ರೂ. ದಂಡ ವಿಧಿಸಿದ್ದಾರೆ. 

ಬೈಲಹೊಂಗಲ ತಾಲೂಕಿನ ಸಾನಿಕೊಪ್ಪ ಗ್ರಾಮದ ಅಶೋಕ ಟೊಲ್ ನಾಕಾ  ಎಂಬುವವರ ಹೆಸ್ಕಾಂ ಅಧಿಕಾರಿಗಳು ನ. 2 ದಾಳಿ ನಡೆಸಿದ್ದರು.  ದಾಳಿ  ವೇಲೆ  ವಿದ್ಯುತ್ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗೆ 1,51,200 ರೂ. ಗಳ ದಂಡ ವಿಧಿಸಿದ್ದಾರೆ. 

ಎಇಇ ಎ. ಆಯ್.ನೀರಲಕಟ್ಟಿ, ಹೆಸ್ಕಾಂ ಇನ್ಸಪೆಕ್ಟರ್ ಟಿ.ಬಿ.ನೀಲಗಾರ  ನೇತೃತ್ವದ ತಂಡ ದಾಳಿ ನಡೆಸಿತ್ತು.  ಈ ಕುರಿತು  ಹೆಸ್ಕಾಂ ಜಾಗೃತದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ