Breaking News
Home / Uncategorized / ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು:ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು:ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

Spread the love

ಹಾವೇರಿ : ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ ಬಂಧನ ವಿಚಾರವಾಗಿ ಪ್ರತಿಕ್ರಿಸಿ, ರುದ್ರಪ್ಪಾ ಲಮಾಣಿ ಅವರ ಹಿನ್ನೆಲೆಯೂ ಬೇರೆಯೇ ಇದೆ. ಮಗ ತಂದೆಯನ್ನು ಮೀರಿಸುತ್ತಾನೆ ಎಂದಿದ್ದಾರೆ.

ರುದ್ರಪ್ಪ ಲಮಾಣಿ ಅವರು ಭೂ ಕಬಳಿಕೆ, ಹೆಣ್ಣು ಮಕ್ಕಳನ್ನು ಕದ್ದು ರಾಣೇಬೆನ್ನೂರ ತಾಲ್ಲೂಕಿನಲ್ಲಿ ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ

Spread the loveಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ