Breaking News

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,

Spread the love

ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ.

ಟಿವಿ9 ಭಾರತ್​​ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಚಿರಾಗ್ ಪಾಸ್ವಾನ್ ನಾಯಕತ್ವದ ಎಲ್​ಜೆಪಿಗೆ 3ರಿಂದ 5 ಸ್ಥಾನ, ಇತರರು 10 ರಿಂದ 15 ಸ್ಥಾನ ಗೆಲ್ಲೋ ಸಾಧ್ಯತೆ ಇದೆ.

ಸಮೀಕ್ಷೆಗಳು ಏನೇ ಹೇಳಿರಲಿ, ಜನರು ಯಾರನ್ನ ಆಯ್ಕೆ ಮಾಡಿದ್ದಾರೆ ಅನ್ನೋದು ಇಂದಿನ ರಿಸಲ್ಟ್​ನಲ್ಲಿ ಗೊತ್ತಾಗಲಿದೆ. ಇಂದು ಬಿಹಾರದಲ್ಲಿ ಯಾವುದೇ ಫಲಿತಾಂಶ ಬಂದರೂ ರಾಷ್ಟ್ರ ರಾಜಕೀಯದ ಮೇಲೆ ಅದು ಪ್ರಬಲ ಪರಿಣಾಮ ಬೀರೋದಂತೂ ಸುಳ್ಳಲ್ಲ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ