Breaking News

ಅಶೋಕ್ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭೆ ಸ್ಥಾನಕ್ಕೆ ಡಿ.1ರಂದು ಉಪಚುನಾವಣೆ

Spread the love

ಬೆಂಗಳೂರು,ನ.10-ರಾಜ್ಯ ವಿಧಾನಸಭೆಯ ಚುನಾಯಿತ ಸದಸ್ಯರಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಡಿಸೆಂಬರ್ 1ರಂದು ಉಪಚುನಾವಣೆ ನಡೆಯಲಿದ್ದು, ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ(ಪ್ರ) ಹಾಗೂ ಉಪಚುನಾವಣೆ ಅಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ನವೆಂಬರ್ 18ರವರೆಗೂ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ನವೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ನವೆಂಬರ್ 23ರವರೆಗೆ ಕಾಲಾವಕಾಶವಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ