Breaking News

BIG NEWS : ಆನ್‍ಲೈನ್‍ ನ್ಯೂಸ್, ಧ್ವನಿಮುದ್ರಿಕೆಗಳು ಇನ್ನ ಮುಂದೆ ವಾರ್ತಾ ಇಲಾಖೆ ವ್ಯಾಪ್ತಿಗೆ

Spread the love

ನವದೆಹಲಿ, ನ.11-ಆನ್‍ಲೈನ್‍ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು , ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ಮುಂದೆ ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ. ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ಅಂತಾರಾಷ್ಟ್ರೀಯ ಖ್ಯಾತಿಯ ನೆಟ್‍ಫಿಕ್ಸ್ ಮತ್ತಿತರ ಜಾಲ ತಾಣಗಳು ಇನ್ನು ಮುಂದೆ ವಾರ್ತಾ ಇಲಾಖಾ ವ್ಯಾಪ್ತಿಗೆ ಒಳಪಡಿಸುವ ಮಹತ್ವದ ತೀರ್ಮಾನವಸರ್ಕಾರದ ಈ ತೀರ್ಮಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಆನ್‍ಲೈನ್‍ನಲ್ಲಿ ಅಡೆ ತಡೆ ಇಲ್ಲದೆ ಪ್ರಸಾರವಾಗುವ ಮಾಹಿತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.ನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ