Breaking News

ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ

Spread the love

ಬೆಂಗಳೂರು: ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ ಪ್ರಮಾಣ, ಮಾರುಕಟ್ಟೆ ಬೆಳೆಗಳ ವಸ್ತುಸ್ಥಿತಿ ಮತ್ತು ನೂತನ ಮಾರುಕಟ್ಟೆ ಕಾಯ್ದೆಗಳ ಕುರಿತು ಸರ್ಕಾರಕ್ಕೆ ಕೃಷಿ ಬೆಲೆ ಆಯೋಗ ಹಲವು ಶಿಫಾರಸುಗಳನ್ನು ಮಾಡಿದೆ.

ಬೆಳೆ ಶಿಫಾರಸು-ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಅಧಿಕಗೊಳಿಸುವುದು, ತಳಿ ಸಂಶೋಧನೆ, ಪ್ರಾತ್ಯಕ್ಷತೆ ಮತ್ತು ತರಬೇತಿ, ಹಣಕಾಸು ಮತ್ತು ಮಾನವ ಸಂಪನ್ಮೂಲದ ಆದ್ಯತೆ, ಉತ್ಪಾದನಾ ಸುಸ್ಥಿರತೆ ಮತ್ತು ಆದಾಯ ಭದ್ರತೆ, ಬೆಳೆ ಗಂಡಾಂತರ ಮತ್ತು ಬೆಳೆ ಪರಿಹಾರ, ಬೆಳೆ ವಿಮೆ, ಬೆಳೆ ಯೋಜನೆ ಸೇರಿದಂತೆ ಹತ್ತು ಹಲವು ಶಿಫಾರಸುಗಳನ್ನು ಮಾಡಲಾಗಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ