Breaking News

ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು:ಲಕ್ಷ್ಮಣ ಸವದಿ

Spread the love

ಬೆಳಗಾವಿ : ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಯ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಅಂತಾ ಡಿಸಿಎಂ, ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಗರದಲ್ಲಿ ಶನಿವಾರ  ಕೆೆಎಸ್ ಆರ್ ಟಿಸಿ, ಬಿಎಂಟಿಸಿ ಸಿಬ್ಬಂದಿ ವೇತನ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿ, ಕೊರೊನಾ ಸೋಂಕು, ಲಾಕ್ ಡೌನ್ ನಿಂದ ಸಾರಿಗೆ ಇಲಾಖೆ ಸಿಬ್ಬಂದಿ ಸಂಬಳ ನೀಡುವುದು ವಿಳಂಬವಾಗಿದೆ. ಆದರೆ ಆದಷ್ಟು ಬೇಗ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ವಿಚಾರವಾಗಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದೇನೆ. ಸಿಬ್ಬಂದಿಗಳಿಗೆ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಲಾವುದು ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ