Breaking News

ಶ್ರೀಭೋಗನಂದೀಶ್ವರ ಆಲಯದಲ್ಲಿ ಭಕ್ತರು ದೀಪ ಹಚ್ಚುವಂತಿಲ್

Spread the love

ಚಿಕ್ಕಬಳ್ಳಾಪುರ: ಇತಿಹಾಸ ಪ್ರಸಿದ್ಧ ದಕ್ಷಿಣ ಕಾಶೀ ಕ್ಷೇತ್ರವೆಂದೇ ಪ್ರತೀತಿಯಾಗಿರೋ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದ ಶ್ರೀಭೋಗನಂದೀಶ್ವರ ದೇಗುಲ ಹಾಗೂ ಆವರಣದಲ್ಲಿ ಈ ಬಾರಿ ದೀಪ ಹಚ್ಚುವಂತಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದ್ದಾರೆ.

ನಾಳೆ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಶ್ರೀಭೋಗನಂದೀಶ್ವರನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೇರವೇರಲಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಸೋಮವಾರದ ಪ್ರಯುಕ್ತ ಸಾವಿರಾರು ಮಂದಿ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಕೊರೊನಾ ಭೀತಿ ಆತಂಕದಿಂದ ಜಿಲ್ಲಾಡಳಿತ ಕೆಲ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಪೆಟ್ರೋಲ್‌ ದರ 5 ರೂ., ಡೀಸೆಲ್‌ ಬೆಲೆ 3 ರೂ. ಏರಿಕೆ

Spread the loveಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪೆಟ್ರೋಲ್  ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ