ಬೆಂಗಳೂರು, : ರಾಜ್ಯ ಸರ್ಕಾರ ದಿಢೀರನೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಂದಾಗಿದ್ದು, ಇದಕ್ಕೆ ರಾಜ್ಯದ ನಾನಾ ಭಾಗಗಳಲ್ಲಿ ಅಪಸ್ವರ ಕೇಳಿ ಬಂದಿದೆ.ಯಾವುದೇ ಮಾಹಿತಿಯನ್ನು ಕೊಡದೆ ಏಕಾಏಕಿ ಪ್ರಾಧಿಕಾರ ರಚನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಬಸವ ಕಲ್ಯಾಣದ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿರುವ ಸರ್ಕಾರದ ಧೋರಣೆಗೆ ಕನ್ನಡ ಪರ ಸಂಘಟನೆಗಳಿಂದಲ್ಲದೇ ವಿವಿಧ ಸ್ತರಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ.
Laxmi News 24×7