Breaking News

ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…

Spread the love

 

 

https://youtu.be/Dg6L9OFWlVU

 

ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ‌ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ.

ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, ಮೂವರು ತೀವ್ರ ಗಾಯಗೊಂಡಿದ್ದಾರೆ. ಮೃತಪಟ್ಟ ಮತ್ತು ಗಾಯಗೊಂಡವರು ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದವರು ಎಂದು ಗುರುತಿಸಲಾಗಿದೆ .

ಗೋಕಾಕ ಗ್ರಾಮೀಣ ಪೋಲಿಸ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ

Spread the love ಹುಕ್ಕೇರಿ : ನಿವೃತ್ತ ಶಿಕ್ಷಕನಿಂದ 80 ಸಾವಿರ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ದೇಣಿಗೆ ಹುಕ್ಕೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ