Breaking News

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

Spread the love

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಂದ್ ಆಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ