Breaking News

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

Spread the love

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

 

 

 

 

ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ ಅಸ್ವಸ್ಥನೋ ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿದ್ದವರು ಮರಾಠಿ ಭಾಷೆಯಲ್ಲಿ ಮಾತನಾಡುತ್ತಿರು ಎನ್ನಲಾಗಿದೆ.


Spread the love

About Laxminews 24x7

Check Also

ವಿಚಾರಣಾಧೀನ ಕೈದಿ ಭೇಟಿ ನೆಪದಲ್ಲಿ ಡ್ರಗ್ಸ್ ಕೊಂಡೊಯ್ದಿದ್ದ ಯುವತಿ.

Spread the loveಡ್ರಗ್ಸ್ ಜೊತೆಗೆ ಸಿಮ್ ಕಾರ್ಡ್ ಕೂಡ ಸಪ್ಲೈ. ಮೂರು ಸಿಮ್ ಕಾರ್ಡ್ ಪತ್ತೆ ಹಚ್ಚಿದ ಪೊಲೀಸರು. ರಿತಿಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ