Breaking News

ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ

Spread the love

ಬೆಳಗಾವಿ; ಸರ್ಕಾರದಿಂದ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸರಕಾರದ ವಿರುದ್ಧ ಕರವೇ ಕಾರ್ಯಕರ್ತರು ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ಈ ಆದೇಶವನ್ನು ಹಿಂಪಡೆಯಬೇಕು. ಆದೇಶ ಹಿಂಪಡೆಯದಿದ್ದರೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ