Breaking News

ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ

Spread the love

ಬೆಳಗಾವಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜುಗಳು ಆರಂಭವಾಗಿದ್ದು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಆಸ್ಪತ್ರೆಗಳಿಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್ ನೆಗೆಟಿವ್ ಇದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾಲೇಜಿಗೆ ಬರಲು ಅವಕಾಶ ನೀಡಿರುವುದರಿಂದ ವಿದ್ಯಾರ್ಥಿಗಳು ಕೋವಿಡ್ ಟೆಸ್ಟಗಾಗಿ ಅಲೆದಾಡುತ್ತಿದ್ದಾರೆ. ಟೆಸ್ಟ್ ಮಾಡಿಸಲು ಸೂಕ್ತ ಸ್ಥಳದ ಮಾಹಿತಿ ದೊರಕದೆ ಇಡಿ ಜಿಲ್ಲಾಸ್ಪತ್ರೆ ಸುತ್ತುತ್ತಿದ್ದಾರೆ. ಹೀಗೆ ಬಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನನ ಬನ್ನಿ ಎಂದು ಹೇಳಿ ಸಿಬ್ಬಂದಿಗಳು ಕಳಿಸುತ್ತಿರುವುದು ವಿದ್ಯಾರ್ಥಿಗಳ ಪರದಾಟಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ