Breaking News

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ

Spread the love

ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು.

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ ಕನಸಾಗಿತ್ತು ಎಂದಿದ್ದರು. ಮಹಾ ಡಿಸಿಎಂ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಬೆಳಗಾವಿಯ ಡಾ.ವಿಶಾಖ ಹೆಗಡೆ ಸಾಧನೆ

Spread the loveಬೆಳಗಾವಿ: ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿನಿ ಡಾ.ವಿಶಾಖ ಹೆಗಡೆ ಅವರು ವೈದ್ಯಕೀಯ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ