Breaking News

ಬ್ಯಾಲೆಟ್ ಪೇಪರಿನಲ್ಲಿ ಉಪಚುನಾವಣೆ ನಡೆಸಿ ಗೆದ್ದು ತೋರಿಸಲಿಶಿವರಾಜ್ ತಂಗಡಗಿ ಬಿಜೆಪಿಗೆ ಬಹಿರಂಗ ಸವಾಲು

Spread the love

ಕೊಪ್ಪಳ: ಬಸವಕಲ್ಯಾಣ ಮತ್ತು ಮಸ್ಕಿಯ ಕ್ಷೇತ್ರದದಲ್ಲಿ ಬ್ಯಾಲೆಟ್ ಪೇಪರಿನಲ್ಲಿ ಉಪಚುನಾವಣೆ ನಡೆಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿಗೆ ಬಹಿರಂಗ ಸವಾಲು ಎಸೆದಿದ್ದಾರೆ.

News18 Kannada - ex Minister Shivaraj Tangadagi challenges MLA Raju Gowda in Koppala | ರಾಜು ಗೌಡಗೆ ತಾಕತ್ತಿದ್ದರೆ ಶ್ರೀರಾಮುಲು ಅವರನ್ನು ವಿರೋಧಪಕ್ಷದ ಉಪನಾಯಕನನ್ನಾಗಿ ಮಾಡಲಿ; ಶಿವರಾಜ ...

ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ವಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ತಂಗಡಗಿ, ತಾಕತ್ತಿದ್ದರೆ ಇವಿಎಂ ಯಂತ್ರ ಇಲ್ಲದೆ ಗೆದ್ದು ತೋರಿಸಲಿ ಎಂದು ಬಿಜೆಪಿಯವರಿಗೆ ಸವಾಲು ಹಾಕಿದರು. ರಾಜ್ಯದಲ್ಲಿ ಗ್ರಾ.ಪಂ, ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆದರೆ ಎಂಪಿ ಎಂಎಲ್‍ಎ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಇದು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದರು.


Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ