Breaking News

ಕೆಲ ಸಚಿವರ ಪಾಲಿಗೆ ಇದೇ ಕೊನೆ ಕ್ಯಾಬಿನೆಟ್ ಆಗಬಹುದು ಯಾರನ್ನಾದ್ರೂ ಕೈಬಿಟ್ಟರೆ ಬೇಸರ ಮಾಡಿಕೊಳ್ಳಬೇಡಿ.:B.S.Y.

Spread the love

ಬೆಂಗಳೂರು: ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಇಂದು ದೆಹಲಿಗೆ ತೆರಳುವ ಮೊದಲು ಕ್ಯಾಬಿನೆಟ್ ಸಭೆ ನಡೆಸಿದರು

ಕೇವಲ 15 ನಿಮಿಷದಲ್ಲೇ ಮುಗಿದ ಸಭೆಯಲ್ಲಿ ಸಚಿವರ ಜೊತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಂಪುಟ ವಿಸ್ತರಣೆ ಬದಲು ಪುನಾರಚನೆ ಆಗಬಹುದು. 8 ರಿಂದ 9 ಮಂದಿ ಹೊಸಬರು ಸಂಪುಟ ಸೇರಬಹುದು ಎಂಬುದಾಗಿ  ಹೇಳಿರುವುದಾಗಿ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ