Breaking News

ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ ಜಾರಕಿಹೊಳಿ

Spread the love

ಗೋಕಾಕ : ಭೀಮಶಿ ಜಾರಕಿಹೊಳಿ ಪುತ್ರ ಸರ್ವೋತ್ತಮ ತಮ್ಮ ಹುಟ್ಟು ಹಬ್ಬವನ್ನು ಗುರುವಾರ ಇಲ್ಲಿನ ಶಿವಾ ಪೌಂಡೇಷನ್ ಸಂಸ್ಥೆಯಲ್ಲಿರುವ ಹೆಚ್ ಐವಿ ಪೀಡಿತ, ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸರಳ ರೀತಿಯಲ್ಲಿ ಆಚರಿಸಿಕೊಂಡರು.

ಸರ್ವೋತ್ತಮ ಜಾರಕಿಹೊಳಿ ಅವರನ್ನು ಮುದ್ದಾದ ಮಕ್ಕಳು ಗುಲಾಬಿ ಹೂ ಕೊಡುವ ಮೂಲಕ ಸ್ವಾಗತಿಸಿದರು. ಜನ್ಮ ದಿನದ ಶುಭ ಕೋರಿದರು. ಬಳಿಕ ಸರ್ವೋತ್ತಮ ಮಕ್ಕಳ ಮುಂದೆಯೇ ಕೇಕ್ ಕತ್ತಿಸಿ, ಸಿಹಿ ಹಂಚಿಸಿದರು. ತದನಂತರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೇನ್ ನೀಡಿದರು.

ತಾಲ್ಲೂಕ ಪಂಚಾಯಿತಿ ಸದಸ್ಯ ಲಕ್ಷ್ಮಣ್ ಮಸಗುಪ್ಪಿ, ಅನೀಲ ತುರಾಯಿದಾರ್, ಸಂತೋಷ್ ಕಟ್ಟಿಕಾರ್, ಆನಂದ ಉಳಾಗಡ್ಡಿ, ಸುರೇಶ ಉಳಾಗಡ್ಡಿ, ರಾಜು ತಳವಾರ, ರಾಜು ಕಬ್ಬೂರ್ , ಕೇಶವ ಕುರಿ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ