Breaking News

ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಬಿ.ಎಲ್ ಸಂತೋಷರನ್ನ ಭೇಟಿಯಾದ ಸಚಿವ ರಮೇಶ ಜಾರಕಿಹೊಳಿ

Spread the love

ಬೆಂಗಳೂರು : ಬಿಜೆಪಿ  ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ಅವರನ್ನು ಜಲಸಂಪನ್ಮೂಲ ಸಚಿವ  ರಮೇಶ ಜಾರಕಿಹೊಳಿ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳು ಹಾಗೂ ಹಿರಿಯ ನಾಯಕ ಬಿ.ಎಲ್ ಸಂತೋಷ್  ಅವರಿಗೆ ಕಳೆದ ಆರು ತಿಂಗಳಿನಲ್ಲಿ ಜಲಸಂಪನ್ಮೂಲ ಇಲಾಖೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರಿಸಿದರು. ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ