Breaking News

ಮರಾಠಿ ಭಾಷೆಯ ಬ್ಯಾನರ್  ಗೆ  ಕಪ್ಪು ಮಸಿ ಬಳಿಯುತ್ತಿರುವ ವೀಡಿಯೋ ವೈರಲ್

Spread the love

ಮರಾಠಿ ಭಾಷೆಯ ಬ್ಯಾನರ್ ಗೆ ಕಪ್ಪು ಮಸಿ: ವೀಡಿಯೋ ವೈರಲ್


ಬೆಳಗಾವಿ: ರಾಜ್ಯ ಸರಕಾರ ಮರಾಠ ಪ್ರಾಧಿಕಾರ ರಚನೆಗೆ ಆದೇಶ ನೀಡಿದ್ದ ಹಿನ್ನೆಲ್ಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಸಂಬಂಧಿಸಿ  ನಗರದಲ್ಲಿ  ಹಾಕಲಾಗಿದ್ದ ಮರಾಠಿ ಭಾಷೆಯ ಬ್ಯಾನರ್  ಗೆ  ಕಪ್ಪು ಮಸಿ ಬಳಿಯುತ್ತಿರುವ ವೀಡಿಯೋ ವೈರಲ್ ಆಗಿದೆ.
ಮರಾಠ ಪ್ರಾಧಿಕಾರ ರಚನೆಯ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಹಾಗೂ ಹಲವು ಇತರೆ ಸಂಘಟನೆಗಳು ಡಿ.5ಕ್ಕೆ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ