Breaking News

ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Spread the love

ಹುಬ್ಬಳ್ಳಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಮತ್ತು ಬಲೆನೋ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಭಾರಿ ಅಪಘಾತವಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನ್ನೂ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಮತ್ತು ಮೃತರನ್ನು ಪತ್ತೆ ಹಚ್ಚಲಾಗುತ್ತಿದೆ


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ