Breaking News

ಟ್ರಯಲ್ ನೋಡುತ್ತೇನೆ ಎಂದು ಚಿನ್ನದ ಸರಕೊರಳಿಗೆ ಹಾಕಿ ಬೈಕ್ ಏರಿ ಎಸ್ಕೇಪ್

Spread the love

ಬೆಂಗಳೂರು: ಟ್ರಯಲ್ ನೋಡುತ್ತೇನೆ ಎಂದು 40 ಗ್ರಾಮ್‍ನ ಚಿನ್ನದ ಸರವನ್ನು ಕೊರಳಿಗೆ ಹಾಕಿಕೊಂಡು ನಂತರ ಗೆಳೆಯ ಜೊತೆ ಯುವತಿಯೊಬ್ಬಳು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಮುರುಗೇಶ್ ಪಾಳ್ಯದ ನವರತ್ನ ಜ್ಯುವೆಲ್ಲರ್ಸ್ ನಲ್ಲಿ ನಡೆದಿದೆ.ಚಿನ್ನ ಖರೀದಿಸುವ ನೆಪದಲ್ಲಿ ಜೋಡಿಯೊಂದು ನವರತ್ನ ಜ್ಯುವೆಲ್ಲರ್ಸ್ ಗೆ ಬಂದಿದೆ. ಈ ವೇಳೆ ಸರವನ್ನು ಟ್ರಯಲ್ ನೋಡುತ್ತೇವೆ ಎಂದು ಯುವತಿ ಕೊರಳಿಗೆ ಹಾಕಿಕೊಂಡಿದ್ದಾಳೆ. ನಂತರ ಎಟಿಎಂ ಕಾರ್ಡ್ ಪಡೆದುಕೊಳ್ಳುವ ನೆಪದಲ್ಲಿ ಅಂಗಡಿಯಿಂದ ಹೊರ ಬಂದು ಗೆಳೆಯನ ಜೊತೆ ಎಸ್ಕೇಪ್ ಆಗಿದ್ದಾಳೆ. ಈ ಸಂಪೂರ್ಣ ದೃಶ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ