Breaking News

ಕಾಮಿಡಿಯನ್ ಭಾರತಿ ಸಿಂಗ್ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ

Spread the love

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿಡಿಯನ್ ಭಾರತಿ ಸಿಂಗ್ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದಾರೆ.

ಭಾರತಿ ಸಿಂಗ್ ಮತ್ತು ಪತಿ ಹರ್ಷ್ ಇಬ್ಬರೂ ಡ್ರಗ್ಸ್ ಸೇವನೆ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣ ದಾಖಲಿಸಿಕೊಂಡಿದ್ದ ಎನ್‍ಸಿಬಿ ತನ್ನ ಬೇಟೆಯನ್ನು ಮುಂದುವರಿಸಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಸಹ ಎನ್‍ಸಿಬಿ ವಿಚಾರಣೆಯನ್ನ ಎದುರಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ