Breaking News

‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್

Spread the love

ಚೆನ್ನೈ, ನ 21: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಈ ವಿಷಯ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ಒಂದು ದಿನದ ಹಿಂದಿನಿಂದಲೇ ಟ್ರೆಂಡಿಂಗ್ ನಲ್ಲಿದೆ.

ಅಮಿತ್ ಶಾ ಭೇಟಿಯ ವಿರುದ್ದ ತರಹೇವಾರಿ ಮೀಮ್ಸ್, ಕಾಮೆಂಟುಗಳು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ. ಅಲ್ಲಲ್ಲಿ ಇದಕ್ಕೆ ಕೌಂಟರ್ ಕೊಡುವ ಪೆÇೀಸ್ಟ್ ಗಳಿಗೂ ಬರವೇನೂ ಇಲ್ಲ. ನಿಮ್ಮ ದ್ವೇಷ ರಾಜಕಾರಣವನ್ನು ತಮಿಳುನಾಡಿನಲ್ಲಿ ಪ್ರದರ್ಶಿಸಬೇಡಿ ಎನ್ನುವ ಕಾಮೆಂಟುಗಳೂ ಬರುತ್ತಿವೆ.

ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಡಿಎಂಕೆಯ ಕರುಣಾನಿಧಿ ಮತ್ತು ಎಐಎಡಿಎಂಕೆಯ ಜಯಲಲಿತಾ ಅವರಿಲ್ಲದ ಅಸೆಂಬ್ಲಿ ಚುನಾವಣೆ ಎದುರಾಗುತ್ತಿರುವುದರಿಂದ, ಬಿಜೆಪಿ ಇಲ್ಲಿ ತನ್ನ ನೆಲೆಯನ್ನು ಕಾಣಲು ಪ್ರಯತ್ನಿಸುತ್ತಿದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ