Breaking News

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

Spread the love

ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ