Breaking News

ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

Spread the love

ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.

 


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ