Breaking News

ರೋಷನ್ ಬೇಗ್ ಬಂಧನ ಬೆನ್ನಲ್ಲೇ ಮನ್ಸೂರ್ ಅಲಿಖಾನ್ ಸಿಬಿಐ ವಶಕ್ಕೆ

Spread the love

ಬೆಂಗಳೂರು: ಐಎಂಎಯಿಂದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸೂರ್ ಅಲಿಖಾನ್ ನನ್ನು ಸಿಬಿಐ ವಶಕ್ಕೆ ನೀಡಿ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಸಿಬಿಐ ಅಧಿಕಾರಿಗಳು ಇಂದು ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮಾಜಿ ಸಚಿವ ರೋಷನ್ ಬೇಗ್ ಅವರ ಬಂಧನದ ಬೆನ್ನಲ್ಲೇ ಮನ್ಸೂರ್ ಖಾನ್ ನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ತನ್ನ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನವೆಂಬರ್ 27ರವರೆಗೆ ಮನ್ಸೂರ್ ಖಾನ್ ನನ್ನು ಸಿಬಿಐ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ