Breaking News

43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ.

Spread the love

ನವದೆಹಲಿ: ಇತ್ತೀಚೆಗಷ್ಟೇ ಚೀನಾ ಮೂಲದ 118 ಆ್ಯಪ್ ಗಳನ್ನು ಬ್ಯಾನ್ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೆ 43 ಆ್ಯಪ್ ಗಳನ್ನು ನಿಷೇಧಿಸಿದೆ.

ಐಟಿ ಆ್ಯಕ್ಟ್ 69 ಎ ಅಡಿ ಚೀನಾ ಮೂಲದ 43 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ಹೊಸದಾಗಿ ನಿಷೇಧಿಸಿದೆ. ಅಲಿಬಾಬ ವರ್ಕ್ ಬೆಂಚ್, ಕ್ಯಾಮ್ ಕಾರ್ಡ್, ಸ್ನ್ಯಾಕ್ ವಿಡಿಯೋ, ಅಲಿ ಎಕ್ಸ್ ಪ್ರೆಸ್, ಅಡೋರ್ ಆ್ಯಪ್, ಲಾಲಾ ಮೂವ್ ಇಂಡಿಯಾ, ಡೇಟ್ ಇನ್ ಏಷ್ಯಾ, ಅಲಿಪೇ ಕ್ಯಾಷಿಯರ್, ವಿ ಡೆಟ್ ಡೇಟಿಂಗ್ ಆ್ಯಪ್ ಸೇರಿದಂತೆ 43 ಆ್ಯಪ್ ಗಳನ್ನು ಬ್ಯಾನ್ ಮಾಡಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ