Breaking News

ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ

Spread the love

ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ ಹೊರಡಿಸಿ ‘ಲವ್ ಜಿಹಾದ್’ ಕಾನೂನನ್ನು ಜಾರಿಗೆ ತರಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ