Breaking News

40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳ ಬೆಂಕಿ

Spread the love

ಬೆಳಗಾವಿ –  ಶಿಂದೊಳ್ಳಿ ಗ್ರಾಮದ ಚಂದ್ರಗೌಡ ಬಾಬಾಗೌಡ ಪಾಟೀಲ ಇವರ ಜಮೀನಲ್ಲಿ ರಾಶಿ ಮಾಡಲು ಕೂಡಿಟ್ಟಿದ್ದ ಸುಮಾರು 40 ಚೀಲದ ಬಾಸುಮತಿ ಭತ್ತದ ಬಣವೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
 ಸುವರ್ಣ ಸೌಧದ ಹಿಂದುಗಡೆ ಶೆಗಣಮಟ್ಟಿ ರಸ್ತೆಯ ಭೀಮನ ಪಾದದ ಹತ್ತಿರ ಇರುವ 138/ಬಿ ಸರ್ವೆ ನಂಬರಿನ ಜಮೀನಲ್ಲಿ ಈ ದುರ್ಘಟನೆ ನಡೆದಿದೆ.
 ಎರಡು ಭತ್ತದ ಬಣವೆಗಳು ಬೆಂಕಿಗೆ ಆಹುತಿಯಾಗಿವೆ.  ಇನ್ನೇನು ರಾಶಿ ಮಾಡಬೇಕು ಎನ್ನುವಷ್ಟರಲ್ಲಿ  ತಡರಾತ್ರಿಯಲ್ಲಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ ಎಂದು ಶಂಕಿಸಲಾಗಿದೆ. 

Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ