Breaking News

ಲ್ಯಾಂಡ್‌ಲೈನ್‌ನಿಂದ ಮೊಬೈಲಿಗೆ ಕರೆ – ಆರಂಭದಲ್ಲಿ’0′ ಒತ್ತುವುದು ಕಡ್ಡಾಯ

Spread the love

ನವದೆಹಲಿ: ಜನವರಿ 1 ರಿಂದ ಲ್ಯಾಂಡ್‌ಲೈನ್‌ ಫೋನಿನಿಂದ ಯಾವುದೇ ಕಂಪನಿಯ ಮೊಬೈಲ್‌ ಸಂಖ್ಯೆಗೆ ಕರೆ ಮಾಡಬೇಕಾದರೆ ಆರಂಭದಲ್ಲಿ ‘0’ ಸಂಖ್ಯೆ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ.

ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌) ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಕರೆ ಮಾಡುವ ಮುನ್ನ ʼ0ʼಯನ್ನು ಡಯಲ್‌ ಮಾಡಬೇಕೆಂದು ದೂರಸಂಪರ್ಕ ಸಚಿವಾಲಯಕ್ಕೆ ಮೇ 29 ರಂದು ಶಿಫಾರಸು ಮಾಡಿತ್ತು. ನವೆಂಬರ್‌ 20 ರಂದು ಸುತ್ತೋಲೆ ಹೊರಡಿಸಿ ಟ್ರಾಯ್ ಈ‌ ಶಿಫಾರಸನ್ನು ಜಾರಿಗೆ ತರುವುದಾಗಿ ಹೇಳಿದೆ.ಗ್ರಾಹಕರು ಆರಂಭದಲ್ಲಿ ‘0’ ಸಂಖ್ಯೆಯನ್ನು ಒತ್ತದೇ ಕರೆ ಮಾಡಿದರೆ ವಾಯ್ಸ್‌ ರೆಕಾರ್ಡ್‌ ಮೂಲಕ ‘0’ ಒತ್ತುವಂತೆ ಮಾಹಿತಿ ನೀಡಬೇಕೆಂದು ಕಂಪನಿಗಳಿಗೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ