Breaking News

ವಾಟಾಳ್ ನಾಗರಾಜ್ ಇಂದು ಹೈವೇ ಬಂದ ಮಾಡ್ತಾರಂತೆ ಬೆಳಗಾವಿಯಲ್ಲಿ

Spread the love

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್  ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ.

ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ಇಂದು  ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ ಹೋರಾಟಗಾರರು ಬೆಳಗಾವಿಗೆ ಆಗಮಿಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ