Breaking News

BJP ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ.

Spread the love

ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ರವಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಕೊರೋನಾ ಸೋಂಕು ತಗುಲಿದ್ದ ಅವರು 2 ಬಾರಿ ಗುಣಮುಖರಾಗಿ ಹೊರಬಂದಿದ್ದರು. ಆದರೆ ಆ ವೇಳೆ ದೇಹದ ಅನೇಕ ಅಂಗಾಂಗಗಳಿಗೆ ಡ್ಯಾಮೇಜ್ ಆಗಿತ್ತು.
ಸಧ್ಯ ಅವರು ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಯೇ ನಿಧನರಾದರು. ಯಮಕನಮರಡಿ ಸಮೀಪ ಕುರಣಿಯವರಾಗಿದ್ದ ಅವರು ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ