Breaking News

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ