ದಕ್ಷಿಣ ಕನ್ನಡ : ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಕೃಷ್ಣ ಪ್ರಸಾದ್ ಶೆಟ್ಟಿ, ಜಯರಾಮ್ ಗೌಡ ಮೃತ ದುರ್ದೈವಿಗಳು. ದ್ವಿಚಕ್ರ ವಾಹನದ ಮೇಲೆ ಇಬ್ಬರು ಮನೆಗೆ ತೆರಳುತ್ತಿದ್ದರು. ಹಿಂದಿನಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದರು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದರು.
ಸ್ಥಳೀಯರು ಮಾಹಿತಿ ನೀಡಿದ ಆದಾರದ ಮೇಲೆ ಕಾರ್ಯಾಚರಣೆ ನಡೆಸಿ ಪೊಲೀಸರು ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಧಿಡೀರರಾಗಿ ರಮೇಶ್ ಜಾರಕಿಹೊಳಿಯವರು ಬೆಳಗಾವಿಗೆ ಹೋಗಲು ಕಾರಣವೆನ್ನು..?
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
*ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: 8123967576
*Laxmi News*