Breaking News

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು.

ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು ಬಂದ್ರು. ಇದು ಆಕಸ್ಮಿಕವಷ್ಟೇ ಉದ್ದೇಶಪೂರ್ವಕವಲ್ಲ ಎಂದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ