Breaking News
Home / ಅಂತರಾಷ್ಟ್ರೀಯ / ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ

ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ

Spread the love

; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ

ಶ್ರೀರೆಡ್ಡಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶ್ರೀರೆಡ್ಡಿ ಪೋಸ್ಟ್ ಗೆ ಕಾಮೆಂಟ್ ಹಾಕಿರುವ ಕೆಲವರು ಆನುಭವವೇ ಎಂದುಪ್ರಶ್ನಿಸಿದರೆ, ಮತ್ತೆ ಕೆಲವರು ಕೊರೊನಾ ವೈರಸ್‍ಗೆ ಶ್ರೀರೆಡ್ಡಿ ಸ್ಪೆಷಲ್ ವೈದ್ಯೆ ಎಂದು ಕಮೆಂಟ್ ಹಾಕಿದ್ದಾರೆ. ಒಟ್ಟಿನಲ್ಲಿ ಶ್ರೀ ರೆಡ್ಡಿ ಬಿಟ್ಟಿ ಸಲಹೆ ಇದೀಗ ವಿವಾದಕ್ಕೆ ಕಾರಣವಾಗಿದೆ


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ