Breaking News
Home / Uncategorized / ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ

ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ

Spread the love

ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು  ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ  ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು.

ಮಸ್ಕಿ  ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, ಮುಂಬರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪ್ರತಾಪ್‌ಗೌಡ ಅವರ ಗೆಲ್ಲವುವುದು ಅಷ್ಟೆ ಸತ್ಯ.  ಮಸ್ಕಿ ಉಪ ಚುನವಣೆಗೂ ಮುನ್ನ ನೀರಾವರಿಯ ಎಲ್ಲಾ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ನೀರಾವರಿ ಹೋರಾಟಗಾರರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು.


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ